Asianet Suvarna News Asianet Suvarna News

ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಶಾಸಕ ಮಹೇಶ್ ಕುಮಟಳ್ಳಿ ಮುಂದಿನ ನಡೆ ಪ್ರಕಟ

Jul 1, 2019, 5:20 PM IST

ಬೆಂಗಳೂರು (ಜು.01): ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲಿ ಇನ್ನಷ್ಟು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಅತೃಪ್ತ ಶಾಸಕರ ನಡೆ ಮತ್ತಷ್ಟು ಕುತೂಹಲ ಕೆರಳಿಸಿದೆ. ಆನಂದ್ಸಿಂಗ್ ಬೆನ್ನಲ್ಲಿ ಅವರೆಲ್ಲಾ ರಾಜೀನಾಮೆ ಕೊಡ್ತಾರಾ? ಗೋಕಾಕ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಥಣಿಯ ಶಾಸಕ ಮಹೇಶ್ ಕುಮಟಳ್ಳಿ ಕೂಡಾ ಬೆಂಗಳೂರಿನಲ್ಲೇ ಇದ್ದಾರೆ. ಸುವರ್ಣನ್ಯೂಸ್‌ ಜೊತೆ ಮಾತನಾಡಿದ ಕುಮಟಳ್ಳಿ, ತಮ್ಮ ಮುಂದಿನ ನಡೆಯನ್ನು ಪ್ರಕಟಿಸಿದ್ದಾರೆ.