Asianet Suvarna News Asianet Suvarna News

IMA ವಂಚನೆ: ಜಮೀರ್ ಅಹ್ಮದ್‌ಗೆ SIT ಫುಲ್ ಡ್ರಿಲ್

 ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‍ರನ್ನ ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಸುಮಾರು 7 ತಾಸು ವಿಚಾರಣೆ ನಡೆಸಿದ್ದಾರೆ. 

ಬೆಂಗಳೂರು, (ಆ.01): ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‍ರನ್ನ ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಸುಮಾರು 7 ತಾಸು ವಿಚಾರಣೆ ನಡೆಸಿದ್ದಾರೆ. ಆದ್ರೆ, ಇದಕ್ಕೆ ಜಮೀರ್ ಸರಿಯಾದ ಉತ್ತರ ಕೊಟ್ಟಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ವಿಚಾರಣೆ ಆಧರಿಸಿ ಮತ್ತೊಮ್ಮೆ ಜಮೀರ್ ಅವರನ್ನು ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಈ ಬಗ್ಗೆ ಒಂದಿಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.