IMA ಪ್ರಮುಖ ಆರೋಪಿ ಮನ್ಸೂರ್ ದುಬೈನಿಂದ ಯೂಟ್ಯೂಬ್ ಬಾಂಬ್..!

ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಅರೋಪಿ ಮನ್ಸೂರ್​ ಖಾನ್​ ಹೊಸ ವಿಡಿಯೋ ಬಿಡುಗಡೆ ಮಾಡಿದ್ದು, ಸ್ಫೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾನೆ.

Share this Video
  • FB
  • Linkdin
  • Whatsapp

ಬೆಂಗಳೂರು, [ಜೂ.23]: ಐಎಂಎ ಜ್ಯುವೆಲ್ಸ್ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಅಲಿ ಖಾನ್ ವಿಡಿಯೋ ಮೂಲಕ ಪ್ರತ್ಯಕ್ಷನಾಗಿದ್ದು, ದುಬೈನ ರಾಸ್ ಅಲ್ ಖೈಮಾದಿಂದ ವಿಡಿಯೋವೊಂದನ್ನು ಭಾನುವಾರ ಬಿಡುಗಡೆ ಮಾಡಿದ್ದಾನೆ. 

ಹದಿನೈದು ನಿಮಿಷಕ್ಕೂ ಹೆಚ್ಚು ಸಮಯದ ವಿಡಿಯೋದಲ್ಲಿ ಮಾತನಾಡಿರುವ ಖಾನ್, ತನ್ನ ಈಗಿನ ಸ್ಥಿತಿಗೆ ಹಾಗೂ ಐಎಂಎ ಗ್ರೂಪ್ ನಾಶ ಮಾಡುವುದಕ್ಕೆ ಸಫಲರಾಗಿದ್ದಾರೆ ಎಂದು ಕೆಲವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಹೆಸರು ಹೇಳಿದ್ದಾನೆ. ಹಾಗಾದ್ರೆ ಮನ್ಸೂರ್ ಖಾನ್ 15 ನಿಮಿಷದ ವಿಡಿಯೋನಲ್ಲಿ ಏನೆಲ್ಲ ಮಾತನಾಡಿದ್ದಾನೆ ಎನ್ನುವುದನ್ನು ಕೇಳಿ. 

Click here to read in English - ಇದೇ ಸುದ್ದಿಯನ್ನು ಇಂಗ್ಲೀಷ್‌ನಲ್ಲಿ ಓದಲುಇಲ್ಲಿ ಕ್ಲಿಕ್ ಮಾಡಿ

Related Video