Asianet Suvarna News Asianet Suvarna News

ಅಮೆರಿಕಾದಲ್ಲಿ ನಮ್ಮ ಯೋಧರ ಸಮರಾಭ್ಯಾಸ; ಬೇಡ ನಮ್ಮತ್ತ ಕಣ್ಣೆತ್ತಿ ನೋಡೋ ಸಾಹಸ!

ಭಾರತೀಯ ಮತ್ತು ಅಮೆರಿಕಾ ಸೇನೆಯ ಯೋಧರು ಅಮೆರಿಕಾದ ಮೆಕ್ ಕಾರ್ಡ್ ಏರ್‌ಫೋರ್ಸ್ ಬೇಸ್‌ನಲ್ಲಿ ಜಂಟಿ ‘ಯುದ್ಧಭ್ಯಾಸ’ವನ್ನು ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸೈನಿಕರು ವಿವಿಧ ರೀತಿಯ ದೈಹಿಕ ತಾಲೀಮುಗಳನ್ನು ನಡೆಸಿದರು. ರಕ್ಷಣಾ ಕ್ಷೇತ್ರದಲ್ಲಿ ಭಾರತ- ಅಮೆರಿಕಾ ದೇಶಗಳು ಪರಸ್ಪರ ಸಹಕಾರ ಹೆಚ್ಚಿಸುವ ನಿಟ್ಟಿನಲ್ಲಿ ಈ ಜಂಟಿ ಸಮರಾಭ್ಯಾಸವನ್ನು ನಡೆಸುತ್ತಿವೆ. ಸೆ.05ಕ್ಕೆ ಆರಂಭವಾದ ಈ ತಾಲೀಮು ಸೆ.18ರವರೆಗೆ ನಡೆಯಲಿದೆ.

ಭಾರತೀಯ ಮತ್ತು ಅಮೆರಿಕಾ ಸೇನೆಯ ಯೋಧರು ಅಮೆರಿಕಾದ ಮೆಕ್‌ಕಾರ್ಡ್ ಏರ್‌ಫೋರ್ಸ್ ಬೇಸ್‌ನಲ್ಲಿ ಜಂಟಿ ‘ಯುದ್ಧಭ್ಯಾಸ’ವನ್ನು ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸೈನಿಕರು ವಿವಿಧ ರೀತಿಯ ದೈಹಿಕ ತಾಲೀಮುಗಳನ್ನು ನಡೆಸಿದರು. ರಕ್ಷಣಾ ಕ್ಷೇತ್ರದಲ್ಲಿ ಭಾರತ- ಅಮೆರಿಕಾ ದೇಶಗಳು ಪರಸ್ಪರ ಸಹಕಾರ ಹೆಚ್ಚಿಸುವ ನಿಟ್ಟಿನಲ್ಲಿ ಈ ಜಂಟಿ ಸಮರಾಭ್ಯಾಸವನ್ನು ನಡೆಸುತ್ತಿವೆ. ಸೆ.05ಕ್ಕೆ ಆರಂಭವಾದ ಈ ತಾಲೀಮು ಸೆ.18ರವರೆಗೆ ನಡೆಯಲಿದೆ.

Video Top Stories