Asianet Suvarna News Asianet Suvarna News

GDP ಮಹಾ ಕುಸಿತ; ಆತಂಕ ಸೃಷ್ಟಿಸಿದ ಆರ್ಥಿಕ ಹಿಂಜರಿತ!

ಕೇಂದ್ರ ಸರ್ಕಾರ ದೇಶವನ್ನು 2024ರೊಳಗೆ 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಮಾಡುವ ಮಹಾ ಗುರಿ ಇಟ್ಟುಕೊಂಡಿದೆ. ಇಂತಹ ಸಂದರ್ಭದಲ್ಲೇ ಜಿಡಿಪಿ ಶೇ.5ಕ್ಕೆ ಕುಸಿದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ದೇಶದ ಒಟ್ಟು ಆರ್ಥಿಕಾಭಿವೃದ್ಧಿ ದರ (ಜಿಡಿಪಿ) ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌- ಜೂನ್‌ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಶೇ.5ಕ್ಕೆ ಜಾರಿದೆ. ಇದು 7 ವರ್ಷಗಳ ಕನಿಷ್ಠವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ನವದೆಹಲಿ (ಆ.31): ಕೇಂದ್ರ ಸರ್ಕಾರ ದೇಶವನ್ನು 2024ರೊಳಗೆ 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಮಾಡುವ ಮಹಾ ಗುರಿ ಇಟ್ಟುಕೊಂಡಿದೆ. ಇಂತಹ ಸಂದರ್ಭದಲ್ಲೇ ಜಿಡಿಪಿ ಶೇ.5ಕ್ಕೆ ಕುಸಿದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ದೇಶದ ಒಟ್ಟು ಆರ್ಥಿಕಾಭಿವೃದ್ಧಿ ದರ (ಜಿಡಿಪಿ) ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌- ಜೂನ್‌ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಶೇ.5ಕ್ಕೆ ಜಾರಿದೆ. ಇದು 7 ವರ್ಷಗಳ ಕನಿಷ್ಠವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Video Top Stories