ಭಾರತದ ಮೊದಲ ಟೆರರಿಸ್ಟ್ ಹಿಂದೂ; ಕಮಲ್ ಹಾಸನ್ ವಿವಾದದ ಕಿಡಿ
ಭಾರತದ ಮೊದಲ ಟೆರರಿಸ್ಟ್ ಹಿಂದೂ ಎಂದು ಬಹುಭಾಷಾ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತದ ಮೊದಲ ಉಗ್ರನ ಹೆಸರು ನಾಥುರಾಮ್ ಗೋಡ್ಸೆ. ಈ ಮಾತನ್ನು ಮುಸ್ಲಿಂ ಮತದಾರರನ್ನು ಓಲೈಸಲು ಹೇಳುತ್ತಿಲ್ಲ. ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ನಿಂತು ಹೇಳುತ್ತಿದ್ದೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ