ಸರ್ಕಾರ ಬೀಳಿಸುವಲ್ಲಿ ಸ್ಪೀಕರ್ ಪಾತ್ರ? Exclusive ಸಂದರ್ಶನದಲ್ಲಿ ದೇವೇಗೌಡ್ರಿಂದ ಸ್ಫೋಟಕ ಮಾಹಿತಿ

ಎಚ್.ಡಿ. ದೇವೇಗೌಡ ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಯುದ್ಧ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮೈತ್ರಿ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಎಂದು ಹೇಳಿದ್ದ ಎಚ್.ಡಿ. ದೇವೇಗೌಡ, ಸುವರ್ಣ ಸ್ಯೂಸ್ ಸಂದರ್ಶನದಲ್ಲಿ ಇನ್ನಷ್ಟು ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಎಚ್.ಡಿ. ದೇವೇಗೌಡ ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಯುದ್ಧ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮೈತ್ರಿ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಎಂದು ಹೇಳಿದ್ದ ಎಚ್.ಡಿ. ದೇವೇಗೌಡ, ಸುವರ್ಣ ಸ್ಯೂಸ್ ಜೊತೆ Exclusive ಸಂದರ್ಶನದಲ್ಲಿ ಇನ್ನಷ್ಟು ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. 

Related Video