ಮಾಜಿ ಡಿಸಿಎಂ ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ
ಮಾಜಿ ಡಿಸಿಎಂ ಜಿ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿದ್ಧಾರ್ಥ್ ಇಂಜಿನೀಯರಿಂಗ್ ಕಾಲೇಜು, ಆಸ್ಪತ್ರೆ ಮೇಲೆ ಐಟಿ ದಾಳಿ ನಡೆದಿದೆ. ಕಾಂಗ್ರೆಸ್ ಮುಖಂಡ ಆರ್ ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಮೇಲೆಯೂ ಐಟಿ ದಾಳಿ ನಡೆದಿದೆ. ಯಾರನ್ನೂ ಒಳಗೆ ಬಿಡದೇ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಐಟಿ ಅಧಿಕಾರಿಗಳು. ಪರಮೇಶ್ವರ್ ಅವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ