Asianet Suvarna News Asianet Suvarna News

ತೊಂದ್ರೆ ಕೊಡೋದು ಬಿಜೆಪಿ ಕಾಯಕ; ಡಿಕೆಶಿ ಬೆನ್ನಿಗೆ ನಿಂತ ಜೆಡಿಎಸ್ ನಾಯಕ

Aug 30, 2019, 11:21 AM IST

ಬೆಂಗಳೂರು (ಆ.30): ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ (ED) ಕಂಟಕ ಎದುರಾಗಿದೆ. ಆದಾಯ ಮೀರಿದ ಆಸ್ತಿಯ ಮೂಲ ಪ್ರಕರಣದ ಸಂಬಂಧ ED ತಮ್ಮ ವಿರುದ್ಧ ಜಾರಿಗೊಳಿಸಿದ್ದ ಸಮನ್ಸ್‌ ಹಾಗೂ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಜೆಡಿಎಸ್ ನಾಯಕರೊಬ್ಬರು ಡಿಕೆಶಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. 

ಇದನ್ನೂ ಓದಿ:

ಇಡಿ ಕೇಸ್ : ಡಿ.ಕೆ.ಶಿವಕುಮಾರ್ ಮುಂದಿನ ದಾರಿ ಏನು ?

ತೀರ್ಪು ಪ್ರಕಟಿಸಿದ ಹೈಕೋರ್ಟ್: ED ಬಲೆಗೆ ಡಿಕೆ ಶಿವಕುಮಾರ್‌
 

Video Top Stories