Asianet Suvarna News Asianet Suvarna News

ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಜೆಡಿಎಸ್-ಕಾಂಗ್ರೆಸ್ ಶಾಸಕರು..!

ರಾಜ್ಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಒಬ್ಬೊಬ್ಬರೇ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಅಸಮಾಧಾನ ಹೊರಹಾಕುತ್ತಿದ್ದಾರೆ.

ರಾಜ್ಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಒಬ್ಬೊಬ್ಬರೇ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ಸಿದ್ದು ವಿರುದ್ಧ ಸಿಡಿದೆದ್ದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಶಾಸಕರಾದ ರೋಷನ್ ಬೇಗ್ ಹಾಗೂ ರಾಮಲಿಂಗರೆಡ್ಡಿ ಸಿದ್ದರಾಮಯ್ಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಇದೀಗ ಜೆಡಿಎಸ್ ನ ಮತ್ತೋರ್ವ ನಾಯಕ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ.

Video Top Stories