ಸಿದ್ದರಾಮಯ್ಯ ವಿರೋಧಿಗಳನ್ನೆಲ್ಲ ಒಂದು ಮಾಡ್ತಿರೋದು ಯಾರು?
ಅತ್ತ ಸಿದ್ದರಾಮಯ್ಯ ನವದೆಹಲಿಯಲ್ಲಿ ರಾಜಕಾರಣದ ಹಲವಾರು ಮಟ್ಟುಗಳನ್ನು ಪ್ರಯೋಗ ಮಾಡುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ವಿರೋಧಿಗಳೆಲ್ಲ ಒಂದಾಗುತ್ತಿದ್ದಾರೆ. ಇದಕ್ಕೆ ನೇತೃತ್ವ ವಹಿಸಿಕೊಂಡಿರುವುದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವೇ ದಿನದ ಹಿಂದೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್.