ನಾಲಿಗೆ ಹರಿಬಿಟ್ಟದ್ದು ರೇವಣ್ಣ, ಕ್ಷಮೆ ಕೇಳಿದ್ದು ಪಕ್ಷ!

ಸುಮಲತಾ ಅಂಬರೀಷ್ ವಿರುದ್ಧ ನಾಲಿಗೆ ಹರಿಬಿಟ್ಟ ಜೆಡಿಎಸ್ ನಾಯಕ, ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಪಕ್ಷದಲ್ಲೇ ಖಂಡನೆ ವ್ಯಕ್ತವಾಗಿದೆ. ರೇವಣ್ಣ ಮಾತಿಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ರೇವಣ್ಣರಿಂದ ಇಂತಹ ಮಾತನ್ನು ನಿರೀಕ್ಷಿಸಿರಲಿಲ್ಲ, ಪಕ್ಷದ ಅಧ್ಯಕ್ಷನಾಗಿ ನಾನು ಸುಮಲತಾ ಅವರ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ. 

Share this Video
  • FB
  • Linkdin
  • Whatsapp

Related Video