‘ಕಾಂಗ್ರೆಸ್‌ ಬಿಟ್ಟು ಬಿಜೆಪಿ ಹೋಗೋ ಪ್ರಶ್ನೆಯೇ ಇಲ್ಲ’

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು, ಅವರಿಗೆ ಸರ್ಕಾರದಲ್ಲಿ ಉತ್ತಮ ಸ್ಥಾನ ನೀಡಬೇಕೆಂದು ಕಂಪ್ಲಿ ಶಾಸಕ ಜೆಎನ್. ಗಣೇಶ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ, ನಾನು ಮತ್ತು ಆನಂದ್ ಸಿಂಗ್ ಒಳ್ಳೆಯ ಸ್ನೇಹಿತರಾಗಿದ್ದೇವೆ ಎಂದು ಗಣೇಶ್ ಹೇಳಿದ್ದಾರೆ.

Share this Video
  • FB
  • Linkdin
  • Whatsapp

Related Video