Kangana Ranaut : ದೇಗುಲಗಳಲ್ಲಿ ಸಂಗ್ರಹವಾದ ದೇಣಿಗೆ ಸ್ವತಂತ್ರವಾಗಿ ಬಳಸಲಾಗುತ್ತಿಲ್ಲ

Share this Video
  • FB
  • Linkdin
  • Whatsapp

ಉಡುಪಿ ಜಿಲ್ಲೆ ಕಾಪು ಹೊಸ ಮಾರಿಗುಡಿಯಲ್ಲಿ ಸಂಸದೆ ನಟಿ ಕಂಗನಾ ರಾಣಾವತ್ ಹೇಳಿಕೆ .ದೇವಸ್ಥಾನಗಳು ನಮ್ಮ ಪರಂಪರೆಯನ್ನು ಸಾರುವ ಕೇಂದ್ರ. ನಾನು ದೇವಭೂಮಿಯೆಂದು ಕರೆಸಿಕೊಳ್ಳುವ ಸ್ಥಳದಿಂದ ಬಂದವಳು. ಭಾರತದ ಯಾವ ದೇಗುಲಕ್ಕೆ ಹೋದರೂ ಸಾವಿರಾರು ವರ್ಷದ ಇತಿಹಾಸವಿರುತ್ತದೆ. ಆದಿಕಾಲದಿಂದಲದ ಆಚರಣೆಗಳ ಬಗ್ಗೆ ಹಿರಿಯರು ಹೇಳುತ್ತಾರೆ. ನಾನು ಕಲಾವಿದೆಯಾಗಿರುವ ಕಾರಣ ನಮ್ಮ ಸಂಸ್ಕೃತಿಯ ಬಗ್ಗೆ ಅರಿವಿದೆ ಗೌರವವಿದೆ. ದೇವಸ್ಥಾನಗಳು ಜ್ಞಾನ ಪರಂಪರೆಯನ್ನು ತಲೆಮಾರಿನಿಂದ ತಲೆಮಾರಿಗೆ ವರ್ಗಾಯಿಸುತ್ತಾ ಬಂದಿದೆSuvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=sharedhttps://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2

Related Video