ರೇವಣ್ಣರ ನಿಂಬೆಹಣ್ಣು ಕೆಲಸ ಮಾಡಿಲ್ಲ! ಸರ್ಕಾರ ಪತನಕ್ಕೆ ಬಿಜೆಪಿ ನಾಯಕ ವ್ಯಂಗ್ಯ

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಪತನದ ಬಗ್ಗೆ ಬಿಜೆಪಿ ನಾಯಕ ಎ. ಮಂಜು ಪ್ರತಿಕ್ರಿಯಿಸಿದ್ದಾರೆ. ಎಚ್.ಡಿ. ರೇವಣ್ಣ ನಿಂಬೆ ಹಣ್ಣು, ಬರಿಗಾಲಿನ ಫೂಜೆ ಯಾವುದು ಫಲಿಸಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಸದಾ ದೇವೇಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟುತ್ತಿದ್ದ ಮಂಜು, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಹಾಸನದಲ್ಲಿ ಸ್ಪರ್ಧಿಸಿದ್ದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.24): ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಪತನದ ಬಗ್ಗೆ ಬಿಜೆಪಿ ನಾಯಕ ಎ. ಮಂಜು ಪ್ರತಿಕ್ರಿಯಿಸಿದ್ದಾರೆ. ಎಚ್.ಡಿ. ರೇವಣ್ಣ ನಿಂಬೆ ಹಣ್ಣು, ಬರಿಗಾಲಿನ ಫೂಜೆ ಯಾವುದು ಫಲಿಸಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಸದಾ ದೇವೇಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟುತ್ತಿದ್ದ ಮಂಜು, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಹಾಸನದಲ್ಲಿ ಸ್ಪರ್ಧಿಸಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video