Asianet Suvarna News Asianet Suvarna News

ಚುನಾವಣೆಯಲ್ಲಿ ಸ್ಪರ್ಧಿಸ್ತೇನೆ, ಇಲ್ಲ ಹೇಳುವ ಅಧಿಕಾರ ಇಲ್ಲ: ಶೋಭಾಗೆ ಹೈಕಮಾಂಡ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ  ಬಿಜೆಪಿ ನಾಯಕಿ ಶೋಭಾ ಕರಾಂದ್ಲಾಜೆ U-ಟರ್ನ್ ತೆಗೆದುಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದೆ, ಸ್ಪರ್ಧೆಯ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಕಣಕ್ಕಿಳಿಯುವ ಬಗ್ಗೆ ಅವರೇನು ಹೇಳಿದ್ದಾರೆ? ನೀವೇ ಕೇಳಿ...

Video Top Stories