Asianet Suvarna News Asianet Suvarna News

ಅನರ್ಹರ ವಿಚಾರಣೆ ಮುಂದೂಡಿಕೆ: ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಮಹತ್ವದ ಸಭೆ

ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿರುವ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜಕೀಯ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ ಅವರು  ಬೆಂಗಳೂರು ಶಾಸಕರನ್ನು ದಿಢೀರ್ ಕರೆಸಿಕೊಂಡಿದ್ದಾರೆ. 
 

ಬೆಂಗಳೂರು, [ಸೆ.23]: ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿರುವ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜಕೀಯ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ ಅವರು  ಬೆಂಗಳೂರು ಶಾಸಕರನ್ನು ದಿಢೀರ್ ಕರೆಸಿಕೊಂಡಿದ್ದಾರೆ.