ವಿಶ್ವನಾಥ್‌ಗೆ ಶಾಸ್ತಿ ; ಹುಣಸೂರಿನಲ್ಲಿ ಜೆಡಿಎಸ್‌ನಿಂದ ಅಚ್ಚರಿಯ ಅಭ್ಯರ್ಥಿ!

ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿ ಅಂತಿಮ ಗೊಳಿಸುವ ಕಸರತ್ತು ನಡೆಸುತ್ತಿದ್ದಾರೆ. ಹುಣಸೂರಿನಲ್ಲಿ ವಿಶ್ವನಾಥ್ ವಿರುದ್ಧ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಯಾರವರು? ಇಲ್ಲಿದೆ ಡೀಟೆಲ್ಸ್...
 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.25): ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪ-ಚುನಾವಣೆ ಘೋಷಣೆಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿ ಅಂತಿಮ ಗೊಳಿಸುವ ಕಸರತ್ತು ನಡೆಸುತ್ತಿದ್ದಾರೆ.

ಶಾಸಕರು ರಾಜೀನಾಮೆ ನೀಡಿ, ಪಕ್ಷದ ವಿರುದ್ಧ ತೊಡೆ ತಟ್ಟಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆಗಳು ಪ್ರತಿಷ್ಠೆಯ ಸಮರವಾಗಿ ಮಾರ್ಪಟ್ಟಿವೆ. 

ಹಾಗಾಗಿ, ರಾಜೀನಾಮೆ ನೀಡಿ ಸರ್ಕಾರ ಪತನಕ್ಕೆ ಕಾರಣವಾದ ಆ ಶಾಸಕರನ್ನು ಸೋಲಿಸಲು ಜೆಡಿಎಸ್ ರಣತಂತ್ರ ರೂಪಿಸಿದೆ. ಹುಣಸೂರಿನಲ್ಲಿ ವಿಶ್ವನಾಥ್ ವಿರುದ್ಧ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಯಾರವರು? ಇಲ್ಲಿದೆ ಡೀಟೆಲ್ಸ್...

Related Video