BSY ಸಚಿವ ಸಂಪುಟ ವಿಸ್ತರಣೆಗೆ ಹೊಸ ಸೂತ್ರ! ಅವರಿವರಿಗಿಲ್ಲ ಮಂತ್ರಿ ಭಾಗ್ಯ!

ಇಡೀ ರಾಜ್ಯ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ಎದುರು ನೋಡುತ್ತಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಒಂದು ತಿಂಗಳಾಗ್ತಾ ಬಂತು, ಆದ್ರೆ ಸಚಿವರು ಮಾತ್ರ ಇನ್ನೂ ಫೈನಲ್ ಆಗಿಲ್ಲ. ದೆಹಲಿಯಲ್ಲಿರುವ ಯಡಿಯೂರಪ್ಪ ಇಂದು (ಶನಿವಾರ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಲಿರುವರು. ಈ ನಡುವೆ ಸಚಿವ ಸಂಪುಟ ವಿಸ್ತರಣೆಗೆ ಹೊಸ ಸೂತ್ರವೊಂದು ಸಿದ್ಧವಾಗಿದೆ. ಏನದು? ಇಲ್ಲಿದೆ ವಿವರ...   

Share this Video
  • FB
  • Linkdin
  • Whatsapp

ಬೆಂಗಳೂರು / ನವದೆಹಲಿ (ಆ.17): ಇಡೀ ರಾಜ್ಯ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ಎದುರು ನೋಡುತ್ತಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಒಂದು ತಿಂಗಳಾಗ್ತಾ ಬಂತು, ಆದ್ರೆ ಸಚಿವರು ಮಾತ್ರ ಇನ್ನೂ ಫೈನಲ್ ಆಗಿಲ್ಲ. ದೆಹಲಿಯಲ್ಲಿರುವ ಯಡಿಯೂರಪ್ಪ ಇಂದು (ಶನಿವಾರ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಲಿರುವರು. ಈ ನಡುವೆ ಸಚಿವ ಸಂಪುಟ ವಿಸ್ತರಣೆಗೆ ಹೊಸ ಸೂತ್ರವೊಂದು ಸಿದ್ಧವಾಗಿದೆ. ಏನದು? ಇಲ್ಲಿದೆ ವಿವರ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video