ಒಂದೇ ಕಾರ್ಯಕ್ರಮದಲ್ಲಿ ಸಿಎಂ- ಅಶೋಕ್; ಆದರೆ...

ಸಚಿವ ಸಂಪುಟ ಖಾತೆ ಹಂಚಿಕೆಯ ಬಳಿಕ ಬಿಜೆಪಿಯ ಹಿರಿಯ ನಾಯಕರೇ ಪರಸ್ಪರ ಮುನಿಸಿಕೊಂಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ನಡೆದ ಜಗ್ಗಿ ವಾಸುದೇವ್ ಕಾರ್ಯಕ್ರಮ ಇದನ್ನು ಪುಷ್ಠಿಕರಿಸಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಆರ್.ಅಶೋಕ್ ನಡುವೆ ವೈಮನಸ್ಸು ಅಲ್ಲಿ ಕಂಡು ಬಂದದ್ದು ಹೀಗೆ...

Share this Video
  • FB
  • Linkdin
  • Whatsapp

ಬೆಂಗಳೂರು (ಆ.27): ಸಚಿವ ಸಂಪುಟ ಖಾತೆ ಹಂಚಿಕೆಯ ಬಳಿಕ ಬಿಜೆಪಿಯ ಹಿರಿಯ ನಾಯಕರೇ ಪರಸ್ಪರ ಮುನಿಸಿಕೊಂಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ನಡೆದ ಜಗ್ಗಿ ವಾಸುದೇವ್ ಕಾರ್ಯಕ್ರಮ ಇದನ್ನು ಪುಷ್ಠಿಕರಿಸಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಆರ್.ಅಶೋಕ್ ನಡುವೆ ವೈಮನಸ್ಸು ಅಲ್ಲಿ ಕಂಡು ಬಂದದ್ದು ಹೀಗೆ...

Related Video