Asianet Suvarna News Asianet Suvarna News

ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ: ಸಿಎಂ ಭರವಸೆ

Aug 15, 2019, 1:36 PM IST

73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಸ್ವಾತಂತ್ರೋತ್ಸವ ಭಾಷಣದಲ್ಲಿ ನೆರೆ ಪ್ರವಾಹ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯ ಅತಿವೃಷ್ಟಿ, ಅನಾವೃಷ್ಟಿ ಅಡಕತ್ತರಿಯಲ್ಲಿ ಸಿಲುಕಿದೆ ಎಂದರು. ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಸಿಎಂ ಭಾಷಣದ ಮುಖ್ಯಾಂಶಗಳು ಇಲ್ಲಿವೆ.