Asianet Suvarna News Asianet Suvarna News

ಹೊಸ ಬಜೆಟ್‌ಗೆ ರೆಡಿಯಿಲ್ಲ BSY; ಮೈತ್ರಿ ಬಜೆಟ್‌ಗೆ ಸಿಎಂ ಜೈ

ಬಿಜೆಪಿ ನೇತೃತ್ವದ ಹೊಸ ಸರ್ಕಾರ ಆಕ್ಟೋಬರ್‌ನಲ್ಲಿ ಹೊಸ ಬಜೆಟ್ ಮಂಡಿಸಲು ಮುಂದಾಗಿತ್ತು. ಆದರೆ ಈಗ ತಿಳಿದು ಬಂದಿರುವ ಮಾಹಿತಿಯಂತೆ, ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಜೆಟ್ ಮಂಡನೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹಿಂದೇಟು ಹಾಕಲು ಪ್ರಮುಖ ಕಾರಣಗಳೇನು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...

ಬೆಂಗಳೂರು (ಸೆ.12): ಬಿಜೆಪಿ ನೇತೃತ್ವದ ಹೊಸ ಸರ್ಕಾರ ಆಕ್ಟೋಬರ್‌ನಲ್ಲಿ ಹೊಸ ಬಜೆಟ್ ಮಂಡಿಸಲು ಮುಂದಾಗಿತ್ತು. ಆದರೆ ಈಗ ತಿಳಿದು ಬಂದಿರುವ ಮಾಹಿತಿಯಂತೆ, ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಜೆಟ್ ಮಂಡನೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹಿಂದೇಟು ಹಾಕಲು ಪ್ರಮುಖ ಕಾರಣಗಳೇನು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...

Video Top Stories