ಕುಮಾರ ಸಂಧಾನ ಸಫಲ? ಸಾಹುಕಾರ ಬಂಡಾಯ ಶಮನ; ವಿದೇಶಕ್ಕೆ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಬಂಡಾಯ ಶಮನವಾಗುವ ಲಕ್ಷಣಗಳು ರಾಜ್ಯ ರಾಜಕಾರಣದಲ್ಲಿ ಕಾಣಿಸಿಕೊಂಡಿವೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ನಡೆಸಿರುವ ಸಂಧಾನ ಸೂತ್ರ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಕೆಲದಿನಗಳ ಮಟ್ಟಿಗೆ ರಮೇಶ್ ಜಾರಕಿಹೊಳಿ ವಿದೇಶ ಪ್ರವಾಸಕ್ಕೆ ಹೊರಟ್ಟಿದ್ದು, ಚುನಾವಣಾ ಫಲಿತಾಂಶಗಳು ಹೊರಬಿದ್ದ ಬಳಿಕ ವಾಪಾಸಾಗಲಿದ್ದಾರೆ. 

Share this Video
  • FB
  • Linkdin
  • Whatsapp

Related Video