'ಬಿಜೆಪಿಯವರು ನಪುಂಸಕರು, ನಾವು ಹುಟ್ಟಿಸಿದ ಮಕ್ಕಳನ್ನ ಕರ್ಕೊಂಡು ಹೋದ್ರು'

ಬಿಜೆಪಿಯವರು ನಪುಂಸಕರು, ನಾವು ಹುಟ್ಟಿಸಿದ ಮಕ್ಕಳನ್ನು ಕರೆದೊಯ್ದು ಬೀದುಪಾಲು ಮಾಡಿದ್ದಾರೆ ಎನ್ನುವ ಮೂಲಕ ಕರ್ನಾಟಕ ವಿಧಾನ ಪರಿಷತ್​​ ಸದಸ್ಯರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಾರು ಆ ನಾಯಕ? ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಬೆಂಗಳೂರು(ಅ.03): ಬಿಜೆಪಿಯವರು ನಪುಂಸಕರು, ನಾವು ಹುಟ್ಟಿಸಿದ ಮಕ್ಕಳನ್ನು ಕರೆದೊಯ್ದು ಬೀದುಪಾಲು ಮಾಡಿದ್ದಾರೆ ಎನ್ನುವ ಮೂಲಕ ಕರ್ನಾಟಕ ವಿಧಾನ ಪರಿಷತ್​​ ಸದಸ್ಯರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಾರು ಆ ನಾಯಕ? ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

Related Video