Asianet Suvarna News Asianet Suvarna News

ಕಾರ್ಯಕರ್ತರ ಮಾತಿಗೆ ಕಟ್ಟುಬಿದ್ದು ಉಪಚುನಾವಣೆಗೆ ಗೌಡರ ಹೊಸ ನಿರ್ಧಾರ?

Aug 1, 2019, 6:02 PM IST

ದೋಸ್ತಿ ಸರರ್ಕಾರ ಉರುಳಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಮುಂದುವರಿಯಬೇಕೇ? ಬೇಡವೇ? ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಕಾರ್ಯಕರ್ತರ ಭಾವನೆಗೆ ಬೆಲೆ ಕೊಟ್ಟಿಲ್ಲ ಎಂದು ದೇವೇಗೌಡರು ಕಣ್ಣೀರು ಹಾಕಿದ್ದರು. ಹಾಗಾದರೆ ಜೆಡಿಎಸ್ ಮುಂದಿನ ಕತೆ ಏನು?