ಜಾಧವ್‌ಗೆ ಸೆಡ್ಡು; ಕಾಂಗ್ರೆಸ್‌ನಿಂದ ಸೀಕ್ರೆಟ್ ರಣತಂತ್ರ!
ಕಲಬುರಗಿಯ ಚಿಂಚೋಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್- ಬಿಜೆಪಿ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ತಮ್ಮ ಪಕ್ಷ ಬಿಟ್ಟು ಬಿಜೆಪಿ ಸೇರಿದ ಉಮೇಶ್ ಜಾಧವ್‌ಗೆ ಪುತ್ರನಿಗೆ ಸೋಲಿನ ರುಚಿ ತೋರಿಸಲೇಬೇಕೆಂದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ. ಅದಕ್ಕಾಗಿಯೇ ಗೌಪ್ಯ ರಣತಂತ್ರವನ್ನು ರೂಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ