Asianet Suvarna News Asianet Suvarna News

ಪ್ರವಾಹ ಸಂತ್ರಸ್ತರಿಗೆ 1 ಲಕ್ಷ ರೂ. ದೇಣಿಗೆ ನೀಡಿದ ಆನಂದ ಗುರೂಜಿ

ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ವಿವಿಧ ಸಂಘ ಸಂಸ್ಥೆಗಳು, ಸ್ವಾಮೀಜಿಗಳು ನೆರವು ನೀಡಿದ್ದಾರೆ. ಆನಂದ ಗುರೂಜಿಯವರು ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ರೂ. ನೀಡಿದ್ದಾರೆ.

Video Top Stories