Asianet Suvarna News Asianet Suvarna News

ಹೆಚ್ಚಾಯ್ತು ಸಂಬಳ: ಏರಿಕೆ ಬಳಿಕ ಪೊಲೀಸರ ಜೇಬಿಗೆ ಬರಲಿದೆ ಇಷ್ಟು!

ಪೊಲೀಸರ ವೇತನ ಪರಿಷ್ಕರಣೆಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಪೊಲೀಸ್ ಪೇದೆ, ಮುಖ್ಯಪೇದೆ, ಎಎಸ್ಐ, ಎಸ್ಐ, ಎಸ್ಪಿ(ನಾನ್ ಐಪಿಎಸ್) ಗಳಿಗೆ ವೇತನ ಹೆಚ್ಚಳಗೊಳಿಸಿ ರಾಜ್ಯ ಸರ್ಕಾರದ ಆದೇಶಿಸಿದೆ. ಹಾಗಾದ್ರೆ ಪೊಲೀಸರ ಸಂಬಳ ಎಷ್ಟಾಗಲಿದೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಸೆ.14): ಪೊಲೀಸರ ವೇತನ ಪರಿಷ್ಕರಣೆಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಪೊಲೀಸ್ ಪೇದೆ, ಮುಖ್ಯಪೇದೆ, ಎಎಸ್ಐ, ಎಸ್ಐ, ಎಸ್ಪಿ(ನಾನ್ ಐಪಿಎಸ್) ಗಳಿಗೆ ವೇತನ ಹೆಚ್ಚಳಗೊಳಿಸಿ ರಾಜ್ಯ ಸರ್ಕಾರದ ಆದೇಶಿಸಿದೆ. ಹಾಗಾದ್ರೆ ಪೊಲೀಸರ ಸಂಬಳ ಎಷ್ಟಾಗಲಿದೆ? ಇಲ್ಲಿದೆ ಡೀಟೆಲ್ಸ್...

Video Top Stories