Asianet Suvarna News Asianet Suvarna News

ಆಪ್ತನಿಗೆ ಪ್ರತಿಪಕ್ಷ ನಾಯಕ ಸ್ಥಾನ! ಇಲ್ಲೂ ಸಿದ್ದರಾಮಯ್ಯ ಮೇಲುಗೈ?

Jul 29, 2019, 9:45 PM IST

ಬೆಂಗಳೂರು (ಜು.29): ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಹೊಸ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್ ಪ್ರತಿಪಕ್ಷದ ಸಾಲಿನಲ್ಲಿ ಕೂರಲಿದೆ. ಇನ್ನೊಂದು ಕಡೆ, ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಭಾರೀ ಲಾಬಿ ಶುರುವಾಗಿದೆ. ಸಿದ್ದರಾಮಯ್ಯ ತನ್ನ ಆಪ್ತನಿಗೆ ಈ ಸ್ಥಾನ ಕೊಡಿಸಲು ಪ್ಲಾನ್ ಮಾಡಿದ್ದಾರೆ.  ಅದಕ್ಕಾಗಿ ಹೈಕಮಾಂಡ್ ನಾಯಕರ ಮೂಲಕ ಪ್ರಯತ್ನ ಶುರು ಮಾಡಿದ್ದಾರೆ. ಇಲ್ಲಿದೆ ವಿವರ...