Asianet Suvarna News Asianet Suvarna News

ಫೋನ್ ಟ್ಯಾಪಿಂಗ್ ಪ್ರಕರಣ: CBI ಕೈಗೆ ಮಹತ್ವದ ಸುಳಿವು!

Sep 3, 2019, 2:13 PM IST

ಬೆಂಗಳೂರು (ಸೆ.03): ಫೋನ್ ಟ್ಯಾಪಿಂಗ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ CBI ಕಾರ್ಯವೈಖರಿಗೆ  ರಾಜ್ಯ ಪೊಲೀಸರೇ ಕಂಗಾಲಾಗಿದ್ದಾರೆ. ಫೋನ್ ಟ್ಯಾಪಿಂಗ್ ತನಿಖೆ ಆರಂಭವೇ ಭರದಿಂದ ಸಾಗಿದ್ದು, ಹಿರಿಯ ಅಧಿಕಾರಿಗಳಿಗೆ ಒಳಗೊಳಗೆ ನಡುಕ ಶುರುವಾಗಿದೆ. ಟೆಲಿಕಾಂ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿರುವ CBI, ಟ್ಯಾಪಿಂಗ್ ಗೆ ಸಂಬಂಧಿಸಿದ ವಿವರಗಳನ್ನು ಕೋರಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ....

Video Top Stories