Asianet Suvarna News Asianet Suvarna News

ಡಿಕೆಶಿ ಮೇಲೆ ಜಾಸ್ತಿ ಪ್ರೀತಿ ಇದೆ.. ಆಗಾಗ ಮಿಸ್ಟೇಕ್ ಮಾಡ್ತಾರೆ!

Aug 16, 2019, 6:41 PM IST

ಬೆಳಗಾವಿ[ಆ. 16]  ನನಗೆ ಮತ್ತು ನನ್ನ ಬಗ್ಗೆ ಯಾವುದೇ ಪೋನ್ ಕದ್ದಾಲಿಕೆ ವಿಚಾರ ಬಂದಿದಿಲ್ಲ. ಕೆಲ ಅಧಿಕಾರಿಗಳು ಅಂತದ್ದೇನಿಲ್ಲ ಎಂದರೆ ಕೆಲವರು ಸಣ್ಣ ಸಂಶಯವಿದೆ ಎಂದಿದ್ದರು. ಮೂರು ತಿಂಗಳಲ್ಲಿ ಈ  ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಎಂಬಿ ಪಾಟೀಲ್ ಒತ್ತಾಯಿಸಿದ್ದಾರೆ. ಜತೆಗೆ ಡಿಕೆ ಶಿವಕುಮಾರ್ ಅವರಿಗೂ ತಿರುಗೇಟು ನೀಡಿದ್ದಾರೆ. ಡಿಕೆ ಶಿವಕುಮಾರ್  ಅದು ಯಾವ ಕಾರಣಕ್ಕೆ ದೇವೇಗೌಡರ ಕುಟುಂಬದ ಪರ ಒಲವು ತೋರಿಸುತ್ತಿದದಾರೋ ಗೊತ್ತಿಲ್ಲ. ಜಾತಿ ಆಧಾರದಲ್ಲಿ ರಾಜಕಾರಣ ಮಾಡಿ ಡಿಕೆಶಿ ಓಲೈಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.