Asianet Suvarna News Asianet Suvarna News

‘ATM ಬಂದ್ ಆಗುವ ಭಯದಿಂದ ಮೈಮೇಲೆ ಭೂತ ಬಂದಿದೆ’

Jul 19, 2019, 12:27 PM IST

ಬೆಂಗಳೂರು (ಜು.19): ವಿಶ್ವಾಸಮತ ಯಾಚನೆ ಕಲಾಪ ಶುಕ್ರವಾರವೂ ಮುಂದುವರಿದಿದೆ. ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಸೂಚಿಸಿದ್ದಾರೆ. ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಸಿ.ಟಿ. ರವಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮೈತ್ರಿ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

Video Top Stories