Asianet Suvarna News Asianet Suvarna News

‘ವಿಶ್ವಾಸ ಇಲ್ದೇನೆ ವಿಶ್ವಾಸ ಮತ ಮಂಡಿಸಲು ಮುಂದಾಗ್ತೀವಾ?’

Jul 15, 2019, 4:10 PM IST

ಬೆಂಗಳೂರು (ಜು.15): ಕೊನೆಗೂ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಗೆ ವೇದಿಕೆ ಸಿದ್ಧವಾಗಿದೆ. ವಿಶ್ವಾಸಮತ ಯಾಚನೆಗೆ ಕೊನೆಗೂ ದಿನಾಂಕ ಹಾಗೂ ಸಮಯ ಫಿಕ್ಸ್ ಆಗಿದೆ. ಗುರುವಾರ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಆರಂಭಿಸಲಿದ್ದಾರೆ. ಈ ಬಗ್ಗೆ ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...