Asianet Suvarna News Asianet Suvarna News

ಶಾಸಕರ ಅನರ್ಹತೆ ವಿಚಾರ: ಬಿಜೆಪಿ ನಡೆಯ ವಿರುದ್ಧ ಆಕ್ರೋಶ

ಕಾಂಗ್ರೆಸ್‌ನ 17 ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿರುವುದಕ್ಕೆ ಬಿಜೆಪಿ ಆಕ್ರೋಶ ಹೊರ ಹಾಕಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ  ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿ ಕಾಲೆಳೆದಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...

ಬೆಂಗಳೂರು (ಜು.29): ಕಾಂಗ್ರೆಸ್‌ನ 17 ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿರುವುದಕ್ಕೆ ಬಿಜೆಪಿ ಆಕ್ರೋಶ ಹೊರ ಹಾಕಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ  ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿ ಕಾಲೆಳೆದಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...

Video Top Stories