5 ಶಾಸಕರ ರಾಜೀನಾಮೆ ಅಂಗೀಕಾರ ಪಕ್ಕಾ? ಇಲ್ಲಿದೆ ಲಿಸ್ಟ್

ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.  ಈ ನಡುವೆ ಸ್ಪೀಕರ್ ರಮೇಶ್ ಕುಮಾರ್  5 ಮಂದಿ ಶಾಸಕರ ರಾಜೀನಾಮೆ ಅಂಗೀಕರಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಯಾರವರು 5 ಮಂದಿ? ಇಲ್ಲಿದೆ ಫುಲ್ ವಿವರ...

Share this Video
  • FB
  • Linkdin
  • Whatsapp

ಬೆಂಗಳೂರು (ಜು.12): ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ಸ್ಪೀಕರ್ ರಮೇಶ್ ಕುಮಾರ್ 5 ಮಂದಿ ಶಾಸಕರ ರಾಜೀನಾಮೆ ಅಂಗೀಕರಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಯಾರವರು 5 ಮಂದಿ? ಇಲ್ಲಿದೆ ಫುಲ್ ವಿವರ...

Related Video