Asianet Suvarna News Asianet Suvarna News

ನನ್ನ ಮರ್ಜಿ: ಸುಪ್ರೀಂನಲ್ಲಿ ರಮೇಶ್ ಕುಮಾರ್ ಅರ್ಜಿ

ರಾಜೀನಾಮೆ ಅಂಗೀಕಾರ ವಿಚಾರವಾಗಿ ಕಾಂಗ್ರೆಸ್‌-ಜೆಡಿಎಸ್‌ನ ಅತೃಪ್ತ ಶಾಸಕರು, ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ತ್ರಿಸದಸ್ಯ ಪೀಠ ಸ್ಪೀಕರ್ ಇಂದೇ ನಿರ್ಧಾರ ಪ್ರಕಟಿಸಬೇಕು ಎಂದಿದೆ. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಸ್ಪೀಕರ್ ರಮೇಶ್ ಕುಮಾರ್ ಮತ್ತೊಂದು ಅರ್ಜಿಯ ಮೂಲಕ ಉತ್ತರ ಕೊಟ್ಟಿದ್ದಾರೆ.

ಬೆಂಗಳೂರು (ಜು.11): ರಾಜೀನಾಮೆ ಅಂಗೀಕಾರ ವಿಚಾರವಾಗಿ ಕಾಂಗ್ರೆಸ್‌-ಜೆಡಿಎಸ್‌ನ ಅತೃಪ್ತ ಶಾಸಕರು, ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ತ್ರಿಸದಸ್ಯ ಪೀಠ ಸ್ಪೀಕರ್ ಇಂದೇ ನಿರ್ಧಾರ ಪ್ರಕಟಿಸಬೇಕು ಎಂದಿದೆ. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಸ್ಪೀಕರ್ ರಮೇಶ್ ಕುಮಾರ್ ಮತ್ತೊಂದು ಅರ್ಜಿಯ ಮೂಲಕ ಉತ್ತರ ಕೊಟ್ಟಿದ್ದಾರೆ.

Video Top Stories