ಜೆಡಿಎಸ್ ಸಂಭಾವ್ಯರ ಪಟ್ಟಿ ರೆಡಿ! ನಿಮ್ಮ ಕ್ಷೇತ್ರದಿಂದ ಯಾರು ನೋಡಿ

ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಆರಂಭಿಸಿವೆ.  ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆಯಾಗಿ ಚುನಾವಣೆ ಎದುರಿಸಲು ಹೊರಟಿವೆ. ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಈ ಹಿಂದೆ ನಿಮ್ಮ ಮುಂದಿಟ್ಟಿದ್ದೆವು.  ಹಾಗಾದರೆ ಜೆಡಿಎಸ್ ಸಂಭಾವ್ಯರ ಪಟ್ಟಿಯಲ್ಲಿ ಯಾರಿದ್ದಾರೆ? 

Share this Video
  • FB
  • Linkdin
  • Whatsapp

Related Video