ಸರ್ಕಾರ ಉಳಿಸಲು ದೇವೇಗೌಡ್ರ ತಂತ್ರ; ಸಿಎಂ ಆಗ್ತಾರಾ ಖರ್ಗೆ?
ಅತೃಪ್ತ ಶಾಸಕರ ರಾಜೀನಾಮೆ ನಂತರ ದೇವೇಗೌಡರು ತಮ್ಮ ದಾಳ ಉರುಳಿಸಿದ್ದು, ಅತೃಪ್ತರ ಬಾಯಿ ಮುಚ್ಚಿಸುವ ರಣತಂತ್ರ ಹೆಣೆದಿದ್ದಾರೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಲು ತಯಾರಿಲ್ಲದ ಗೌಡರು, ಮಲ್ಲಿಕಾರ್ಜುನ ಖರ್ಗೆಯನ್ನು ಸಿಎಂ ಆಗಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಬಳಿ ಮಾತುಕತೆ ನಡೆಸಿದ್ದಾರೆ.