Asianet Suvarna News Asianet Suvarna News

ಬೆಂಕಿಯಿಂದ ತಪ್ಪಿಸಿಕೊಳ್ಳಲು ಹೋಗಿ 19ನೇ ಮಹಡಿಯಿಂದ ಬಿದ್ದ

Oct 23, 2021, 11:28 AM IST

ಮುಂಬೈ(ಅ.22): ಇಲ್ಲೊಂದು ಕಡೆ 60 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜೀವ ಉಳಿಸಿಕೊಳ್ಳೋ ಭರದಲ್ಲಿ 19ನೇ ಮಹಿಡಿಯಿಂದ ವ್ಯಕ್ತಿ ಕೆಳಗೆ ಹಾರಿದ್ದಾನೆ. ಮಹಾರಾಷ್ಟ್ರದ ಮುಂಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಬಹುಮಹಡಿ ಕಟ್ಟದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅಪಾರ್ಟ್‌ಮೆಂಟ್‌ನ 19ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವ್ಯಕ್ತಿಯೊಬ್ಬ ಬಚಾವಾಗಲಯ ಪ್ರಯತ್ನಿಸಿದ್ದಾನೆ.

ಕನ್ನಡಿಯಲ್ಲಿ ತನ್ನನ್ನು ತಾನು ನೋಡಿ ಶಾಕ್ ಆದ ಕೋತಿ

ಆದರೆ ದುರದೃಷ್ಟವಶಾತ್ ವ್ಯಕ್ತಿ 19ನೇ ಮಹಡಿಯಿಂದ ಕೆಳಗೆಬಿದ್ದಿದ್ದಾನೆ. ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ.