ಮಂಡ್ಯ ಲೋಕಸಭಾ ಕಣ: ಸುಮಲತಾ ಬೆಂಬಲಕ್ಕೆ ಕೈ ನಾಯಕರು?
ದಿನಗಳೆದಂತೆ ಮಂಡ್ಯ ಲೋಕಸಭಾ ಕಣ ಕುತೂಹಲವನ್ನು ಹುಟ್ಟುಹಾಕುತ್ತಿದೆ. ಕೈ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಸುಮಲತಾ ಈ ಬಗ್ಗೆ ಇಂದು ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ