ಚೆಲುವರಾಯ ಸ್ವಾಮಿಗೆ ಸುಮಲತಾ ಶುಭಾಶಯ! ಏನಿದು ವಿಷಯ?
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಸೆಡ್ಡುಹೊಡೆದಿದ್ದ ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿಗೆ, ನೂತನ ಸಂಸದೆ ಸುಮಲತಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಈ ನಡೆಯು ಕುತೂಹಲ ಕೆರಳಿಸಿದ್ದು, ಸುಮಲತಾ ಮುಂದಿನ ಪಯಣ ಎತ್ತ ಎಂಬ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ