Asianet Suvarna News Asianet Suvarna News

ನನ್ನದು ಅತ್ಯಂತ ಕೆಟ್ಟ ಸರ್ಕಾರವಾಗಿತ್ತು: ಕುಮಾರಸ್ವಾಮಿ ಅಚ್ಚರಿ ಹೇಳಿಕೆ

ನನ್ನದು ಅತ್ಯಂತ ಕೆಟ್ಟ ಸರ್ಕಾರವಾಗಿತ್ತು ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಹೇಳಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಕುಮಾರಸ್ವಾಮಿ, ತಮ್ಮ ಸರ್ಕಾರ ಕೆಟ್ಟ ಸರ್ಕಾರವಾಗಿತ್ತು ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ನಾಯಕರು ತಮಗೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಬಿಡಲಿಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಮೈಸೂರು, [ಸೆ.21]: ನನ್ನದು ಅತ್ಯಂತ ಕೆಟ್ಟ ಸರ್ಕಾರವಾಗಿತ್ತು ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಹೇಳಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಕುಮಾರಸ್ವಾಮಿ, ತಮ್ಮ ಸರ್ಕಾರ ಕೆಟ್ಟ ಸರ್ಕಾರವಾಗಿತ್ತು ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ನಾಯಕರು ತಮಗೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಬಿಡಲಿಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

Video Top Stories