
Video: ಸಿದ್ದರಾಮಯ್ಯ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸುವ ಭರದಲ್ಲಿ ಈಶ್ವರಪ್ಪ ಅವರು ನಾಲಿಗೆ ಹರಿಬಿಟ್ಟಿದ್ದಾರೆ.
ಬೆಂಗಳೂರು, [ಆ.29]: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸುವ ಭರದಲ್ಲಿ ಈಶ್ವರಪ್ಪ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಹಾಗಾದ್ರೆ ಏನೆಲ್ಲ ಸಿದ್ದು ವಿರುದ್ಧ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಲ್ಲೇ ಕೇಳಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ