ಮೆಟ್ರೋ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
ಮೆಟ್ರೋ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮೂರು ರೈಲುಗಳಿಗೆ ಹಾನಿಯಾಗಿದೆ. ಮಂತ್ರಿ ಸ್ಕ್ವೇರ್ ಸುರಂಗದಿಂದ ಹೊರ ಬರುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದಾರೆ. ರೈಲು ನಿಲ್ಲಿಸಿ ಬ್ಯಾಗ್ ಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.