ಸ್ವಕ್ಷೇತ್ರ ವಾರಾಣಸಿಯಲ್ಲಿ ಮೋದಿ ಸಂಚಾರ: ಕಾಶಿ ವಿಶ್ವನಾಥನಿಗೆ 'ನಮೋ' ವಿಶೇಷ ಪೂಜೆ

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ಬಳಿಕ ಪ್ರಧಾನಿ ಮೋದಿ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ. ಬೃಹತ್ ರೋಡ್ ಶೋ ಮೂಲಕ ತೆರಳಿದ ಮೋದಿ ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಲ್ಲಿದೆ ಒಂದು ಝಲಕ್

Share this Video
  • FB
  • Linkdin
  • Whatsapp

ವಾರಾಣಸಿ[ಮೇ.27]ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ಬಳಿಕ ಪ್ರಧಾನಿ ಮೋದಿ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ. ಬೃಹತ್ ರೋಡ್ ಶೋ ಮೂಲಕ ತೆರಳಿದ ಮೋದಿ ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಲ್ಲಿದೆ ಒಂದು ಝಲಕ್

Related Video