Asianet Suvarna News Asianet Suvarna News

ಮನಿ ಲಾಂಡರಿಂಗ್ ಸುಳಿಯಲ್ಲಿ ಡಿಕೆಶಿ: ED ಮುಂದಿದೆ ಆಯ್ಕೆಗಳು ನಾಲ್ಕು

ಶುಕ್ರವಾರ ಸುಮಾರು 5 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್‌ರನ್ನು ವಿಚಾರಣೆ ನಡೆಸಿದ್ದಾರೆ. ಶನಿವಾರ ಮತ್ತೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಡಿಕೆಶಿ ಹಾಜರಾಗುತ್ತಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ED ಮುಂದಿರುವ ಆಯ್ಕೆಗಳೇನು? ಇಲ್ಲಿದೆ ವಿವರ

ಬೆಂಗಳೂರು/ ನವದೆಹಲಿ (ಆ.31): ಶುಕ್ರವಾರ ಸುಮಾರು 5 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್‌ರನ್ನು ವಿಚಾರಣೆ ನಡೆಸಿದ್ದಾರೆ. ಶನಿವಾರ ಮತ್ತೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಡಿಕೆಶಿ ಹಾಜರಾಗುತ್ತಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ED ಮುಂದಿರುವ ಆಯ್ಕೆಗಳೇನು? ಇಲ್ಲಿದೆ ವಿವರ...

ಇದನ್ನೂ ಓದಿ: 

ಡಿಕೆಶಿಗೆ ED ಸಂಕಷ್ಟ: ಕೊನೆಗೂ 'ಟ್ರಬಲ್ ಶೂಟರ್' ಬೆಂಬಲಕ್ಕೆ ಕಾಂಗ್ರೆಸ್ಸಿಗರು!

5 ಗಂಟೆಗಳ ವಿಚಾರಣೆ ಮುಕ್ತಾಯ.. ಹೊರಬಂದ ಡಿಕೆಶಿ ಒಂದೇ ಮಾತು!

 

Video Top Stories