ಅನರ್ಹ ಶಾಸಕರನ್ನು ತ್ಯಾಗ-ಬಲಿದಾನ ನೀಡೋ ಸೈನಿಕರಿಗೆ ಹೋಲಿಸಿದ ರೇಣುಕಾಚಾರ್ಯ!

ಪ್ರವಾಹ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತೆ ತಪ್ಪು ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಅನರ್ಹ ಶಾಸಕರಿಗೆ ಬಿಜೆಪಿ ಸರ್ಕಾರ ರಚನೆಯ ಕ್ರೆಡಿಟ್ ಕೊಡುವ ಭರದಲ್ಲಿ ಅವರನ್ನು ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ಯ ಸೇನಾನಿಗಳಿಗೆ ಹೋಲಿಸಿದ್ದಾರೆ. ಬನ್ನಿ ಈ ಬಾರಿ ಅವರೇನು ಹೇಳಿದ್ದಾರೆ ನೋಡೋಣ...

Share this Video
  • FB
  • Linkdin
  • Whatsapp

ದಾವಣಗೆರೆ (ಸೆ.07): ಪ್ರವಾಹ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತೆ ತಪ್ಪು ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಅನರ್ಹ ಶಾಸಕರಿಗೆ ಬಿಜೆಪಿ ಸರ್ಕಾರ ರಚನೆಯ ಕ್ರೆಡಿಟ್ ಕೊಡುವ ಭರದಲ್ಲಿ ಅವರನ್ನು ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ಯ ಸೇನಾನಿಗಳಿಗೆ ಹೋಲಿಸಿದ್ದಾರೆ. ಬನ್ನಿ ಈ ಬಾರಿ ಅವರೇನು ಹೇಳಿದ್ದಾರೆ ನೋಡೋಣ...

Related Video