Asianet Suvarna News Asianet Suvarna News

ವಸತಿ ಸಚಿವರ ನಿಂಬೆ ಹಣ್ಣಿನ ಡಾನ್ಸ್: ವಿಡಿಯೋ ವೈರಲ್

ಕೈ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರವಾಗಿ ಪ್ರಚಾರ ನಡೆಸುತ್ತಿದ್ದ ವೆಳೆ ನಾಗಿಣಿ ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದ ವಸತಿ ಸಚಿವ ಎಂಟಿಬಿ ನಾಗರಾಜ್ ಇದೀಗ ನಿಂಬೆಹಣ್ಣು ಡ್ಯಾನ್ಸ್ ಮೂಲಕ ಸದ್ದು ಮಾಡಿದ್ದಾರೆ. ಕೆ. ಆರ್.ಪುರದ ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ನಡೆದ ಶ್ರೀರಾಮ ನವಮಿಯ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಸಚಿವರು ನಿಂಬೆಹಣ್ಣು ಬಾಯಲ್ಲಿಟ್ಟುಕೊಂಡು ಜನರೊಂದಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾಋಎ. ಸದ್ಯ ಇವರ ಈ ಡಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಬೆಂಗಳೂರು[ಏ.21]: ಕೈ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರವಾಗಿ ಪ್ರಚಾರ ನಡೆಸುತ್ತಿದ್ದ ವೆಳೆ ನಾಗಿಣಿ ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದ ವಸತಿ ಸಚಿವ ಎಂಟಿಬಿ ನಾಗರಾಜ್ ಇದೀಗ ನಿಂಬೆಹಣ್ಣು ಡ್ಯಾನ್ಸ್ ಮೂಲಕ ಸದ್ದು ಮಾಡಿದ್ದಾರೆ. ಕೆ. ಆರ್.ಪುರದ ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ನಡೆದ ಶ್ರೀರಾಮ ನವಮಿಯ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಸಚಿವರು ನಿಂಬೆಹಣ್ಣು ಬಾಯಲ್ಲಿಟ್ಟುಕೊಂಡು ಜನರೊಂದಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾಋಎ. ಸದ್ಯ ಇವರ ಈ ಡಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Video Top Stories