ಕ್ರಿಕೆಟ್ ಬ್ಯಾಟ್ ಹಿಡಿದು ಫೀಲ್ಡಿಗಿಳಿದ ಮೈಸೂರು ರಾಜಕುಮಾರಿ!

ಕ್ರಿಕೆಟ್ ಬ್ಯಾಟ್ ಹಿಡಿದು ರಾಜಕುಮಾರಿ ತ್ರಿಷಿಕಾ ಕುಮಾರಿ ಸಿಂಗ್ ಫೀಲ್ಡಿಗಿಳಿದಿದ್ದಾರೆ.  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್  ನೆನಪಿನಾರ್ಥ ಅರಸು ಮಂಡಳಿ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಯದುವೀರ್ ಪತ್ನಿ ತ್ರಿಷಿಕಾ ಬ್ಯಾಟ್ ಬೀಸುವ ಮೂಲಕ  ಚಾಲನೆ ನೀಡಿದರು. ಮಾನಸಗಂಗೋತ್ರಿ ಕಾಫಿ ಬೋರ್ಡ್ ನ ಮೈದಾನದಲ್ಲಿ ಕ್ರಿಕೆಟ್ ಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು  12 ತಂಡಗಳು ಪಂದ್ಯದಲ್ಲಿ ಭಾಗವಹಿಸಲಿವೆ. 
 
Share this Video
  • FB
  • Linkdin
  • Whatsapp

Related Video