Asianet Suvarna News Asianet Suvarna News

ರಾಜೀವ್ ಗಾಂಧಿ 75ನೇ ಜನ್ಮ ಜಯಂತಿ: ಇಂದಿರೆಯ ಮಗನ ಇಂಟರೆಸ್ಟಿಂಗ್ ಮಾಹಿತಿ!

ಇಂದು ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 75ನೇ ಜನ್ಮ ಜಯಂತಿ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸದ್ಭಾವನಾ ದಿನವನ್ನು ಆಚರಿಸಲಾಗುತ್ತಿದೆ. ಆಧುನಿಕ ಭಾರತದ ಶಿಲ್ಪಿ ಎಂದೇ ಕರೆಯಲ್ಪಡುವ ರಾಜೀವ್ ಗಾಂಧಿ ಕುರಿತ ಇಂಟರೆಸ್ಟಿಂಗ್ ವಿಷಯಗಳ ಮಾಹಿತಿ ಇಲ್ಲಿದೆ . 

ಇಂದು ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 75ನೇ ಜನ್ಮ ಜಯಂತಿ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸದ್ಭಾವನಾ ದಿನವನ್ನು ಆಚರಿಸಲಾಗುತ್ತಿದೆ. ಆಧುನಿಕ ಭಾರತದ ಶಿಲ್ಪಿ ಎಂದೇ ಕರೆಯಲ್ಪಡುವ ರಾಜೀವ್ ಗಾಂಧಿ ಕುರಿತ ಇಂಟರೆಸ್ಟಿಂಗ್ ವಿಷಯಗಳ ಮಾಹಿತಿ ಇಲ್ಲಿದೆ.

Video Top Stories